37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ: ಮರದ ಕೊಂಬೆಗಳು ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

ಪುಂಜಾಲಕಟ್ಟೆ: ಇಲ್ಲಿಯ ಪುಂಡಲೀಕ ಬಾಳಿಗಾ ಜ್ಯುವೆಲರಿ ಹತ್ತಿರ ಪುರಿಯ ರಸ್ತೆಗೆ ತಿರುಗುವಲ್ಲಿ ಬೃಹತ್ ಅರಳಿ ಮರದ ಕೊಂಬೆಗಳು ಬಿದ್ದು 2 ಸಲ ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ.

ಇನ್ನೂ ಮರವೇ ಬೀಳುವ ಸ್ಥಿತಿಯಲ್ಲಿ ಇದೆ. ಮೆಸ್ಕಾಂ ನವರಾಗಲಿ ಅರಳಿ ಕಟ್ಟೆ ಸಮಿತಿಯವರಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಮರ ಬಿದ್ದರೆ ಎಷ್ಟೋ ಜನರ ಪ್ರಾಣ ಹಾನಿಯಗಲಿದೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

Related posts

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

Suddi Udaya

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಉಜಿರೆ: ಗಾಂಧಿನಗರದಲ್ಲಿ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಕೇರಳದ ನಕ್ಸಲ್ ರೂಪೇಶ್ ನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರಿಗೆ ಬೆಳ್ತಂಗಡಿ ಸರಕಾರಿ ನೌಕರರ ಸಂಘದಿಂದ ಸನ್ಮಾನ

Suddi Udaya
error: Content is protected !!