24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕುತ್ಯಾರು ರಸ್ತೆಯಲ್ಲಿ ಮೇ 15ರಂದು ರಾತ್ರಿ ಮರವೊಂದು ಗಾಳಿಗೆ ತುಂಡರಿಸಿ ವಿದ್ಯುತ್ ತಂತಿ ಮೇಲೆ ಬಿದ್ದಿದೆ. ತಕ್ಷಣ‌ ಮೆಸ್ಕಾಂ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದಂತೆ ಮರ ತುಂಡರಿಸಿ ತೆಗೆದಿದ್ದಾರೆ. ಆದರೆ ರಸ್ತೆಯಲ್ಲೇ ಮರ ಇದ್ದುದರಿಂದ ರಸ್ತೆ ತಡೆಯುಂಟಾಯಿತು.

ಬಳಿಕ ಸಾರ್ವಜನಿಕರು ತೆರವಿಗೆ ಸಹಕರಿಸಿದರು. ನಗರದಲ್ಲಿ ಸೇರಿದಂತೆ ಬಹಳಷ್ಟು ಅಪಾಯಕಾರಿ ಮರವಿದೆ ಆದರೆ ತೆರವುಗೊಳಿಸದೆ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಆದರೆ ಇಲಾಖೆಗಳು ಟ್ರಿ ಟ್ರಿಮ್ಮಿಂಗ್ ನಡೆಸದಿರುವ ಬಗ್ಗೆ, ಸಾರ್ವಜನಿಕರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ಪ.ಜಾತಿ-ಪ.ಪಂಗಡದವರ ಹಿತರಕ್ಷಣಾ ಸಭೆ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮಗು ಸಾವು: ಸುಮೋಟೋ ಕೇಸು ದಾಖಲಿಸಲು ಆಗ್ರಹ

Suddi Udaya

ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೊಲ್ಪಾಡಿ ಶಾಲೆಯ ವಿದ್ಯಾರ್ಥಿನಿ ತನಿಷ್ಕ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಪೂರ್ವ ತಯಾರಿ ಸಭೆ

Suddi Udaya
error: Content is protected !!