24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ

ಬೆಳ್ತಂಗಡಿ ಕೊಕ್ಕಡದಲ್ಲಿ ಇಂದು ಚಿತ್ರಕಲಾ ಶಿಕ್ಷಕ ವಿನೋದ್ ಕುಮಾರ್ ಸ್ಥಾಪನೆಯ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಉದ್ಘಾಟನೆಗೊಂಡಿತು.


ಕಾರ್ಯಕ್ರಮದಲ್ಲಿ ವಾಣಿ ಪಿ. ಯು ಕಾಲೇಜು, ಒಕ್ಕಲಿಗ ಗೌಡ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಜೆ, ಸೇವಾ ಭಾರತಿ ಕನ್ಯಾಡಿ ಇದರ ಕಾರ್ಯದರ್ಶಿ ಬಾಲಕೃಷ್ಣ ನೈಮಿಷ, ಉಪನ್ಯಾಸಕಿ ಜೆಸಿಐ ಇಂಡಿಯಾ ಇದರ ವಲಯ ತರಬೇತುದಾರರಾದ ಶ್ರೀಮತಿ ಹೇಮಾವತಿ ದಾಮೋದರ ಭಟ್, ನಿವೃತ್ತ ಚಿತ್ರಕಲಾ ಶಿಕ್ಷಕ ಶಿವರಾಮ್ ಭಟ್ ಹಿತ್ತಿಲು, ನಿವೃತ್ತ ಚಿತ್ರಕಲಾ ಶಿಕ್ಷಕ ಕೆ. ಸಿ ಪೌಲೋಸ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ, ಉಪಾಧ್ಯಕ್ಷ ಕುಶಾಲಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್’ ಮುಂದಿನ ದಿನಗಳಲ್ಲಿ ಬೆಳೆದು ಊರಿನ ಅನೇಕ ಪ್ರತಿಭೆಯನ್ನು ಬೆಳೆಸಲಿ ಎಂದು ಶುಭಹಾರೈಸಿದರು. ಈ ಕಾರ್ಯಕ್ರಮದಲ್ಲಿ ಕಲಾಸಕ್ತ ವಿದ್ಯಾರ್ಥಿಗಳು, ಪೋಷಕರು ಊರಿನ ಕಲಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆ: ಸುಧಾಕರ ನಾಯಕ್ ನಿಧನ

Suddi Udaya

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಮದ್ದಡ್ಕ: ಸಬರಬೈಲುನಲ್ಲಿ ಹೊಂಡಕ್ಕೆ ಬಿದ್ದ ಲಾರಿ‌

Suddi Udaya
error: Content is protected !!