23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತಣ್ಣೀರುಪಂತ: ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ ಕುರಿತಂತೆ ಪೂರ್ವ ಸಿದ್ಧತಾ ಸಭೆ ಮತ್ತು ಕಲ್ಲೇರಿ ಪೇಟೆಯಲ್ಲಿ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಗ್ರಾ. ಪಂ ಅಧ್ಯಕ್ಷೆ ಹೇಮಾವತಿ, ಉಪಾಧ್ಯಕ್ಷೆ ಪ್ರಿಯಾ, ಸಾಮಾಜಿಕ ಪರಿಶೋಧನಾ ತಾಲೂಕು ಸಂಯೋಜಕರು ರಾಜೀವ್ ಸಾಲಿಯಾನ್, ಪ್ರಭಾರ ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ಶ್ರವಣ್ ಕುಮಾರ್, ಕಾರ್ಯದರ್ಶಿ ಆನಂದ್, ಸಹಾಯಕ ತೋಟಗಾರಿಕಾ ಅಧಿಕಾರಿ ಮಲ್ಲಿನಾಥ್ ಬಿರದಾರ್, ತಾಲೂಕು ನರೆಗಾ ಐಇಸಿ ಸಂಯೋಜಕರು ಶ್ರಿಮತಿ ವಿನಿಷ, ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ಕಲ್ಮಂಜ ನಿವಾಸಿ ರಘು ನಿಧನ

Suddi Udaya

ವೇಣೂರು ನವಚೇತನ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ, ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya
error: Content is protected !!