24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘದಿಂದ ಹಿರಿಯ ನ್ಯಾಯಾಧೀಶ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಇದರ ವತಿಯಿಂದ ಪ್ರಧಾನ ಹಿರಿಯ ನ್ಯಾಯಾಧೀಶರಾದ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭವು ವಕೀಲರ ಭವನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ವಸಂತ ಮರಕಡ ವಹಿಸಿದ್ದರು.

ಮುಖ್ಯ ಅಥಿತಿಗಳಾಗಿ ಸಂದೇಶ್ ಕೆ ಜೆ ( ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ ಎಂ ಎಫ್ ಸಿ ಬೆಳ್ತಂಗಡಿ., ಹಿರಿಯ ವಕೀಲರ ಸಮಿತಿ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ, ವಕೀಲರ ಸಂಘದ ರಿ ಬೆಳ್ತಂಗಡಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಹಿರಿಯ ನ್ಯಾಯವಾದಿ ಬಿ ಕೆ ಧನಂಜಯ ರಾವ್ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘ ಬೆಳ್ತಂಗಡಿಯ ಉಪಾಧ್ಯಕ್ಷ ಅಶೋಕ್ ಕರಿಯನೆಲ, ಖಜಾಂಚಿಯಾದ ಪ್ರಶಾಂತ್ ಎಂ, ಶ್ರೀಮತಿ ಅಸ್ಮಾ, ಮತ್ತಿತರರು, ಕಾರ್ಯಕ್ರಮದಲ್ಲಿ ವಕೀಲರ ಸಂಘದ ಇತರ ಪದಾಧಿಕಾರಿಗಳು, ವಕೀಲರುಗಳು ಹಾಗೂ ನ್ಯಾಯಾಲಯದ ಸಿಬ್ಬಂದಿ ವರ್ಗ ಹಾಜರಿದ್ದರು.

ನವೀನ್ ಬಿ ಕೆ ಸ್ವಾಗತಿಸಿದರು. ಶ್ರೀಮತಿ ಉಷಾ ಪ್ರಾರ್ಥಿಸಿದರು. ಪ್ರಶಾಂತ್ ಎಂ ಧನ್ಯವಾದವಿತ್ತರು.

Related posts

ಕೊಕ್ಕಡ ಜೇಸಿಐ ಕಪಿಲಾ ಘಟಕಕ್ಕೆ ವಲಯಾಧ್ಯಕ್ಷರ ಭೇಟಿ, ಘಟಕ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಅರಣ್ಯದ ನಡುವೆ ಬಿಟ್ಟು ಹೋದ ಮಾರುತಿ ಕಾರು-ವಾರುಸುದಾರರ ಸುಳಿವಿಲ್ಲ

Suddi Udaya

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya

ಉಜಿರೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya
error: Content is protected !!