22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

ಬೆಳ್ತಂಗಡಿ: ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ರವರನ್ನು ಬೆಂಗಳೂರಿನ ಮುಖ್ಯಮಂತ್ರಿ ಸಿವಾಸದಲ್ಲಿ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ ಬೇಟಿಯಾಗಿ ಮಾತುಕತೆ ನಡೆಸಿದರು.

ನಿಯೋಗದಲ್ಲಿ ಹಾಜಿ ಯು.ಕೆ.ಮೋನು ಕಣಚೂರು, ಶಾಹುಲ್ ಹಮೀದ್ ಕೆ.ಕೆ., ಇಬ್ರಾಹಿಂ ಕೋಡಿಜಾಲ್, ಮಹಮ್ಮದ್ ಬಪ್ಪಳಿಗೆ, ಅಯ್ಯೂಬ್ ಉಳ್ಳಾಲ, ಉಸ್ಮಾನ್ ಕಲ್ಲಾಪು, ಅಬ್ದುಲ್ ಕರೀಮ್ ಗೇರುಕಟ್ಟೆ, ಮುಸ್ತಫಾ ಉಳ್ಳಾಲ,ಇಲ್ಯಾಸ್ ಕಕ್ಕಿಂಜೆ, ಮುಂತಾದವರಿದ್ದರು.

Related posts

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಉಜಿರೆ ಹಳೆಪೇಟೆಯಲ್ಲಿ ಫ್ಯಾಬ್ರಿಕ್ ಲೂಮ್ ರೆಡಿಮೇಡ್ ಶಾಪ್ ಉದ್ಘಾಟನೆ

Suddi Udaya

ಬಂಟರ ಮಹಿಳಾ ವಿಭಾಗದಿಂದ “ಸ್ಪರ್ಶ” ಹೆಣ್ಣು ಮಕ್ಕಳ ಜಾಗೃತಿ ವಿಶೇಷ ಕಾರ್ಯಕ್ರಮ

Suddi Udaya
error: Content is protected !!