ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ by Suddi UdayaMay 17, 2024May 17, 2024 Share0 ಕನ್ಯಾಡಿ 1:ಇಲ್ಲಿಯ ಒಳಗುಡ್ಡೆ ನಿವಾಸಿ ಪ್ರಗತಿಪರ ಕೃಷಿಕ ನಾರಾಯಣ ಗೌಡ (60ವ.)ರವರು ಅಲ್ಪ ಕಾಲದ ಅಸೌಖ್ಯ ದಿಂದ ಮೇ.16ರಂದು ರಾತ್ರಿ ನಿಧನರಾದರು. ಮೃತರು ಪತ್ನಿ, ಪುತ್ರರಾದ ಜಯಾನಂದ, ಪ್ರಶಾಂತ್, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp