24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

ಬೆಳ್ತಂಗಡಿ: ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಇಂದು ಬಿಡುಗಡೆಯಾಗಿದೆ.

ಕರಾವಳಿಗರೇ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಈ ಸಿನೆಮಾ ತಂಡದಲ್ಲಿ ಕನ್ನಡದ ಹೆಮ್ಮೆಯ ಸಂಗೀತ ನಿರ್ದೇಶಕರಾದ ಅಜನೀಶ್ ಲೋಕನಾಥ್ ಅವರ ಸಂಗೀತ, ಮಕರಂದ ದೇಶಪಾಂಡೆ, ಇಷಾ ತಲ್ವಾರ್ ಅವರ ತಾರಾಗಣದ ಜೊತೆಗೆ ವಿಶೇಷ ಪಾತ್ರದಲ್ಲಿ ಕಿಶೋರ್ ಕುಮಾರ್ ಪುತ್ತೂರು ಕಾಣಿಸಿಕೊಂಡಿದ್ದಾರೆ .

Related posts

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

Suddi Udaya

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

Suddi Udaya

ಶಿಶಿಲ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!