April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

ಬೆಳ್ತಂಗಡಿ: ಶ್ರೀ ವಿಷ್ಣುಮೂರ್ತಿ ಆದಿಕ್ಷೇತ್ರ, ಜಪ್ಪು ಕುಡುಪ್ಪಾಡಿಯಲ್ಲಿ ಇತ್ತೀಚೆಗೆ ನಡೆದ ಒತ್ತೆಕೋಲ ಕಟ್ಟಿದಂತಹ ಪ್ರಮೋದ್ ಕುಮಾರ್ ಅವರಿಗೆ ಬಂಗಾಡಿ ಅರಮನೆ ಅರಸರು ಹಾಗೂ ಕುದ್ರೋಳಿ ಭಗವತಿ ಕ್ಷೇತ್ರದ ಆಚಾರ ಪಟ್ಟವರು ಹಾಗೂ ಜಪ್ಪು ಕುಡುಪ್ಪಾಡಿ ತರವಾಡು ಮನೆಯವರು ಹಾಗೂ ಅಡ್ಕ ಶ್ರೀ ಭಗವತೀ ಕ್ಷೇತ್ರದವರ ದಿವ್ಯಹಸ್ತ್ರದಲ್ಲಿ ಬಳೆ ತೊಡಿಸಿ ‘ಪಣಿಕ್ಕರ್’ ಎಂಬ ಬಿರುದು ನೀಡಿದರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya

ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya
error: Content is protected !!