23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

ಬೆಳ್ತಂಗಡಿ : ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ಇದರ ವತಿಯಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಯಕ್ಷಗಾನ ಶೈಲಿಯಲ್ಲಿ ಕಾವ್ಯವಾಚನ- ಪ್ರವಚನ ವೈಭವ, ಪ್ರಸಂಗ: ಶ್ರೀಜಿನ ಶಾಂತಿನಾಥ ಚರಿತೆ ಮೇ19ರಂದು ಅಪರಾಹ್ನ 3.00 ರಿಂದ ಬೆಳ್ತಂಗಡಿ “ಪಿನಾಕಿ ಹಾಲ್,” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾಭವನದಲ್ಲಿ ಜರುಗಲಿದೆ.

ಮುಮ್ಮೇಳದಲ್ಲಿ ನಮ್ಮ ಕಲಾವಿದರಾಗಿ ಹಾಡುಗಾರಿಕೆ ಪ್ರಸಿದ್ಧ ಯಕ್ಷಗಾನ ಭಾಗವತರು ಶ್ರೀಮತಿ ಕಾವ್ಯಶ್ರೀ ಆಜೇರು, ಪ್ರವಚನವನ್ನು ಕಾರ್ಕಳ ನಿವೃತ್ತ ಮುಖ್ಯೋಪಾಧ್ಯಾಯರು ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಮುನಿರಾಜ ರೆಂಜಾಳ, ಚೆಂಡೆ ಶ್ರೀ ಶ್ರೀಪತಿ ನಾಯಕ್ ಆಜೇರು. ಮದ್ದಳೆ ಶ್ರೀ ಚಂದ್ರಶೇಖರ ಗುರುವಾಯನಕೆರೆ ನಡೆಸಲಿದ್ದಾರೆ ಎಂದು ಶಾಂತಿಶ್ರೀ ಜೈನ ಮಹಿಳಾ ಸಮಾಜ ಅಧ್ಯಕ್ಷೆ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ ತಿಳಿಸಿದ್ದಾರೆ.

Related posts

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

Suddi Udaya

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

Suddi Udaya

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ಮೇಲ್ಮನವಿ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ

Suddi Udaya

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

Suddi Udaya
error: Content is protected !!