27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

ಬೆಳ್ತಂಗಡಿ: ತೆಲಂಗಾಣ ರಾಜ್ಯದಲ್ಲಿ ನಡೆದ ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಮೇ 15,16,17 ಮೂರು ದಿನ ನಡೆದಿರುವ ಪಂದ್ಯಾಟದಲ್ಲಿ ಪುರುಷರ ವಿಭಾಗದ ಬೆಳ್ತಂಗಡಿ ತಾಲೂಕಿನ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡವು ತೃತೀಯ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

ಇವರು ಇಳಂತಿಲ ಗ್ರಾಮದ ಮುರ ನಿವಾಸಿಯಾದ ಈಶ್ವರ ಶೆಟ್ಟಿ, ಮೀನಾಕ್ಷಿ ರವರ ಪುತ್ರ. ಮೂಡಬಿದ್ರೆ ಕೊಡಂಗಲ್ಲು ಎಂ.ಕೆ. ಅನಂತ್ ರಾಜ್ ಕಾಲೇಜ್ ಆಫ್ ಫಿಸೀಕಲ್ ಎಜ್ಯುಕೇಶನ್ ನಲ್ಲಿ ಡಿಪಿಎಡ್ ವಿಭಾಗದಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದಾರೆ.

ವಿಜೇತರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಭಿನಂದನೆ ಸಲ್ಲಿಸಿದರು.

Related posts

ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” — ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್‌ನಿಂದ ಸಿಯೋನ್ ಆಶ್ರಮಕ್ಕೆ ನೆರವು

Suddi Udaya

ಶಿಬಾಜೆ ಶಾಲಾ ಮಕ್ಕಳಿಗೆ ಓಣಂ ಪ್ರಯುಕ್ತ ಓಣಂ ಭೋಜನ

Suddi Udaya

ಕಕ್ಕಿಂಜೆ: ರಮ್ಯ ಡ್ರೆಸ್ಸಸ್ ನಲ್ಲಿ ಶೇ. 10-30 ಡಿಸ್ಕೌಂಟ್ ಸೇಲ್

Suddi Udaya

ಮರೋಡಿ: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

Suddi Udaya

ಲಾಯಿಲ-ಧರ್ಮಸ್ಥಳ ದಾರಿ ಮಧ್ಯೆ ಮಹಿಳೆಯೊಬ್ಬರ ಕರಿಮಣಿ ಸರ ಕಳೆದು ಹೋಗಿದೆ

Suddi Udaya
error: Content is protected !!