25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ನಡೆದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಕುರಿತಂತೆ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಣಾಧಿಕಾರಿ ವೈಜಣ್ಣನವರು ನರೇಗಾ ಫಲಾನುಭವಿಗಳೊಂದಿಗೆ, ರೈತರೊಂದಿಗೆ ನರೇಗಾ ಯೋಜನೆ ಕುರಿತು ಚರ್ಚಿಸಿ, ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭ ನರೇಗಾ ಯೋಜನೆ ಕುರಿತು ರೈತರಿಗೆ ಮಾಹಿತಿ ನೀಡಲಾಯಿತು.

ಈ ವೇಳೆ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸಂತೋಷ ಪಾಟೀಲ್, ಕಾರ್ಯದರ್ಶಿ ರಮೇಶ್ ಕೆ, ತಾಂತ್ರಿಕ ಸಹಾಯಕ ಅಭಿಯಂತರರು ಶರಣ್ ರೈ, ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ.ಪಂ ಸಿಬ್ಬಂದಿಗಳಾದ ಪ್ರದೀಪ್, ಉಮೇಶ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಶಿಬಾಜೆ ಶಾಲಾ ಮಕ್ಕಳಿಗೆ ಓಣಂ ಪ್ರಯುಕ್ತ ಓಣಂ ಭೋಜನ

Suddi Udaya

ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನೆ

Suddi Udaya

ಉಜಿರೆ: ಸುಶೀಲಾ ಬಾಯಿ ಮರಾಠೆ ಸಂಸ್ಮರಣೆ: ಕವಿಗೋಷ್ಠಿ ಕಾರ್ಯಕ್ರಮ

Suddi Udaya
error: Content is protected !!