April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

ಬಾರ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುತ್ತಿಲ ಗ್ರಾಮದ ಕರ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ ಕುರಿತಂತೆ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನಾ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಶ್ರೀಮತಿ ಜಯಲಕ್ಷ್ಮೀ , ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾಮ ಪಂಚಾಯತ್ ಸಿಬ್ಬಂದಿ ಮಾಧವ, ಎನ್. ಆರ್. ಎಲ್. ಎಮ್ ನ ಕೃಷಿ ಸಖಿ ಶ್ರೀಮತಿ ರಂಜಿತಾ ಉಪಸ್ಥಿತರಿದ್ದರು.

Related posts

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

Suddi Udaya

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya
error: Content is protected !!