24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಕೆಎಸ್‌ಆರ್‌ಟಿಸಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮವು ಮೇ 17ರಂದು ನೆರವೇರಿತು.

ಚುನಾವಣಾ ನೀತಿಸಂಹಿತೆ ಜಾರಿಯಲ್ಲಿ ಇರುವುದರಿಂದ ಸದ್ದಿಲ್ಲದೆ ಸಾಂಕೇತಿಕವಾಗಿ ಶಿಲಾನ್ಯಾಸ ಕಾರ್ಯಕ್ರಮವನ್ನು ಮಾಡಲಾಯಿತು.

ಚುನಾವಣಾ ನೀತಿ ಸಂಹಿತೆ ತೆರವಾದ ಬಳಿಕ ಮತ್ತೊಮ್ಮೆ ಅದ್ದೂರಿಯಾಗಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಜನಪ್ರತಿನಿಧಿಗಳು ಮತ್ತು ರಾಜಕಾರಣಿಗಳು ಕಾಮಗಾರಿಯ ಗುತ್ತಿಗೆದಾರರಿಗೆ ಮೌಖಿಕವಾಗಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಉಜಿರೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಉಷಾ ಕಾರಂತ್, ಉಪಾಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

Suddi Udaya

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya

ಉಜಿರೆ ಗ್ರಾ.ಪ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya
error: Content is protected !!