April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

ಗುರುವಾಯನಕೆರೆ : ಸಿ ಬಿ ಎಸ್ ಸಿ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ತಾಲೂಕಿಗೆ ಟಾಪರ್ ಆದ ಅಕ್ಷಯ್ ಎ ಗೆ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಗೌರವ ಸಲ್ಲಿಸಲಾಯಿತು.

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಅಕ್ಷಯ್ ಗೆ ಶಾಲು ಹೊದಿಸಿ, ಹಾರ ಹಾಕಿ, ಪೇಟಾ ತೊಡಿಸಿ ಸ್ಮರಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಅಕ್ಷಯ್ ನ ತಂದೆ ಶೇಖರ್ ಗೌಡ , ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಆಡಳಿತಾಧಿಕಾರಿ ಕೀರ್ತಿನಿಧಿ, ಸಾರ್ವಜನಿಕ ಸಂಪರ್ಕಾಧಿಕಾರಿ ರಿಚರ್ಡ್ ಜೀವನ್ ಮೊರಸ್, ವಾಣಿಜ್ಯ ವಿಭಾಗದ ಡೀನ್ ಸಂತೋಷ್, ವಿಭಾಗ ಮುಖ್ಯಸ್ಥರಾದ ಪ್ರಸನ್ನ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya

ಕಳೆಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ನೇಮಕ

Suddi Udaya
error: Content is protected !!