September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

ಕಳೆಂಜ: ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಇವುಗಳ ಸಹಭಾಗಿತ್ವದಲ್ಲಿ ನೇಜಿ ನಾಟಿ ಸಂಭ್ರಮ ಕಾರ್ಯಕ್ರಮವು ಶ್ರೀ ಸದಾಶಿವೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಜೆ ಸಿ ಚಂದನಾ ಜೈನ್ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಜೆಸಿ ಎಚ್ ಜಿ ಎಫ್ ಸಂತೋಷ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ, ನಿಕಟಪೂರ್ವ ಅಧ್ಯಕ್ಷರು ಜೆ ಸಿ ಜಿತೇಶ್ ಎಲ್ ಪಿರೇರ, ಲೇಡಿ ಜೇಸಿ ಅಧ್ಯಕ್ಷರು ಜೆ ಸಿ ಶೋಭಾ ಪಿ, ಘಟಕದ ಮಾರ್ಗದರ್ಶಕರು ಜೆ ಸಿ ಎಚ್‌ ಜಿ ಎಫ್ ಜೋಸೆಫ್ ಪಿರೇರ, ಜೆ ಸಿ ಹೆಚ್ ಜಿ ಎಫ್ ಜೆಸಿಂತಾ ಡಿಸೋಜ, ಶ್ರೀ ಸದಾಶಿವೇಶ್ವರ ದೇವಸ್ಥಾನದ ಅಧ್ಯಕ್ಷರಾದ ಜೆ ಸಿ ಜೆ ಎಫ್ ಎಂ ಕೆ ಶ್ರೀಧರ್ ರಾವ್, ಜೂನಿಯರ್ ಜೆಸಿ ದಕ್ಷ ಜೈನ್, ಜೆ ಸಿ ಧನುಷ್ ಜೈನ್, ಮತ್ತು ಸ್ಥಳೀಯ ಕೃಷಿಕರು ಭಾಗವಹಿಸಿದ್ದರು.

Related posts

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಉಜಿರೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್

Suddi Udaya

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಯುವನಾಯಕ ಹರೀಶ್ ಕೆ ಬೈಲಬರಿ ಬಳಂಜ

Suddi Udaya

ಪುಂಜಾಲಕಟ್ಟೆ: ಪ್ರವೀಣ್ ಕುಮಾರ್ ದೋಟ ಸೇವಾ ನಿವೃತ್ತಿ

Suddi Udaya

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

Suddi Udaya
error: Content is protected !!