29.5 C
ಪುತ್ತೂರು, ಬೆಳ್ತಂಗಡಿ
April 4, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆಯು ಮೇ 17 ರಂದು ಜುಮಾ ನಮಾಜು ಬಳಿಕ ಬಟ್ಲಡ್ಕ ಜಮಾಅತ್ ಗೌರವಾಧ್ಯಕ್ಷರಾದ ಬಹು! ಅಬ್ದುಲ್ ರಹಿಮಾನ್ ಸಾದಾತ್ ತಂಙಲ್ ರವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಮಹಮ್ಮದ್ ಬಂದಾರು, ಉಪಾಧ್ಯಕ್ಷರಾಗಿ ಸುಲೈಮಾನ್. ಪಿ, ಪ್ರ.ಕಾರ್ಯದರ್ಶಿಯಾಗಿ ಅಬ್ಬಾಸ್. ಬಿ, ಜೊತೆ ಕಾರ್ಯದರ್ಶಿಯಾಗಿ ಸಿದ್ದೀಕ್.ಪಿ ಮತ್ತು ಹಮೀದ್. ಎಮ್, ಕೋಶಾಧಿಕಾರಿಯಾಗಿ ಇಸುಬು ಪಿ, ಸದಸ್ಯರುಗಳಾಗಿ ಅಬೂಬಕ್ಕರ್ ಬಿ., ಆದಂ ಪಿ, ಅಬ್ದುಲ್ ಖಾದರ್ ಡಿ, ಹಬೀಬ್ ಪಿ, ರಫೀಕ್ ಪಿ, ಸೈಫ್ ಬಿ, ರಹೀಂ ಬಿ, ಇಸ್ಮಾಯಿಲ್ ಬಿ, ಆಯ್ಕೆಯಾದರು.

ಜಮಾಅತ್ ಖತೀಬ್ ಮುಹಮ್ಮದ್ ಆಸಿಫ್ ಸಖಾಫಿ ಯವರು ಸ್ವಾಗತಿಸಿದರು. ವರದಿ ಹಾಗೂ ಲೆಕ್ಕ ಪತ್ರಗಳನ್ನು ಸಮಿತಿಯ ಜೊತೆಕಾರ್ಯದರ್ಶಿ ರಹೀಂ ಬಟ್ಲಡ್ಕ ಮಂಡಿಸಿದರು.

    Related posts

    ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

    Suddi Udaya

    ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

    Suddi Udaya

    ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

    Suddi Udaya

    ಪ್ರತಿಭಾ ಕಾರಂಜಿ ಸ್ಪರ್ಧೆ: ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

    Suddi Udaya

    ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

    Suddi Udaya

    ಜೂ.24: ಜನಸಂಪರ್ಕ ಸಭೆ

    Suddi Udaya
    error: Content is protected !!