23.4 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ನವಿಲು

ರಾಷ್ಟ್ರೀಯ ಪಕ್ಷಿ ನವಿಲು ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ನಗರದ ಚರ್ಚ್ ರೋಡ್ ಸಮೀಪದ ಕಲ್ಲಗುಡ್ಡೆ ಎಂಬಲ್ಲಿ ವರದಿಯಾಗಿದೆ.

ಘಟನೆ ನಡೆದ ತಕ್ಷಣ ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು , ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು , ಮುಂದಿನ ಕಾರ್ಯತಂತ್ರ ರೂಪಿಸುತ್ತಿದ್ದಾರೆ.

Related posts

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!