September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಉಳ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

ವೇಣೂರು ಸಮೀಪದ ಉಳ್ತೂರು ಮಸೀದಿಯಲ್ಲಿ ನಾಲ್ಕು ವರ್ಷಗಳಿಂದ ಸಾದಾತ್ ತಂಙಳ್ ರವರ ನೇತೃತ್ವದಲ್ಲಿ ಅವರ ತಾಯಿಯ ಸೆಯ್ಯಿದತ್ ಹಲೀಮ ಬೀವಿ ಅವರ ಹೆಸರಿನಲ್ಲಿ ಸ್ಥಾಪಿಸಿದ ನೂರುಲ್ ಹುದಾ ದರ್ಸ್ ಇದರ ವಿದ್ಯಾರ್ಥಿಗಳ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಲಹೆಗಾರರರಾಗಿ ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಹಾಗೂ ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಕಾಮಿಲ್ ಸಖಾಫಿ, ಅದ್ಯಕ್ಷರಾಗಿ ರಾಫಿಹ್ ಬುಳ್ಳೆರಿಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಸಿನಾನ್ ಕಳಂಜಿಬೈಲ್, ಕೋಶಾಧಿಕಾರಿಯಾಗಿ ಸುಹೈಲ್ ಕೊಡಗು, ಉಪಾಧ್ಯಕ್ಷರಾಗಿ ಜುಬೈರ್ ಸಕಲೇಶಪುರ , ಜೊತೆ ಕಾರ್ಯದರ್ಶಿಯಾಗಿ ಅಫ್ರೀದ್ ಪುಂಜಾಲಕಟ್ಟೆ ಹಾಗೂ ಉಳಿದ ವಿದ್ಯಾರ್ಥಿಗಳನ್ನು ಸದಸ್ಯರಾಗಿ ಆಯ್ಕೆ ಮಾಡಲಾಯಿತು

ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಜ್ಮಲ್ ಸ್ವಾಗತಿಸಿ , ಸಿನಾನ್ ವಂದಿಸಿದರು.

Related posts

ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಗೌರವಾರ್ಪಣೆ

Suddi Udaya

ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ತರಗತಿ ಉದ್ಘಾಟನೆ

Suddi Udaya

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಪುದುವೆಟ್ಟು ಗ್ರಾಮ ಸಭೆ: ಕಂದಾಯ ಇಲಾಖೆಯ ಅಧಿಕಾರಿಗಳ ಗೈರು, ಗ್ರಾಮಸ್ಥರು ಅಕ್ರೋಶ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!