24.8 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ( 72ವ) ರವರು ಇಂದು (ಮೇ 19) ಬೆಳಗ್ಗೆ ನಿಧನರಾಗಿರುತ್ತಾರೆ.

ಇವರು ಬೆಳ್ತಂಗಡಿ ಶ್ರೀ ರತ್ನತ್ರಯ ಜೈನಬಸದಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮೃತರು ಅಮೆರಿಕದಲ್ಲಿ ಉದ್ಯೋಗದಲ್ಲಿರುವ ಓರ್ವ ಪುತ್ರ ದೀಪಕ್ , ಸೊಸೆ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯದಿಂದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಮತ್ತು ನೃತ್ಯ ಸ್ಪರ್ಧೆ

Suddi Udaya

ಉಜಿರೆ ಹಳೆಪೇಟೆ ಸ.ಪ್ರೌ. ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿತ: ಶಾಸಕ ಹರೀಶ್ ಪೂಂಜ ಭೇಟಿ: ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya
error: Content is protected !!