24.4 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮೇ 21 : ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ

ಬೆಳ್ತಂಗಡಿ: ಮೇ 21ರಂದು ನಡೆಯಲಿರುವ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ.

ಮಂಗಳವಾರ ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಸ್ತೆಯ ಮೂಲಕ ಗುರುವಾಯನಕೆರೆಗೆ ಬಂದು ಇಲ್ಲಿನ ಎಫ್.ಎಂ ಗಾರ್ಡನ್ ನಲ್ಲಿ ನಡೆಯುವ ಬಂಗೇರ ಅವರ ಉತ್ತರ ಕ್ರಿಯೆ ಕಾರ್ಯಕ್ರಮದಲ್ಲಿ ಭಾಗಿಗಳಾಗಲಿದ್ದಾರೆ.

Related posts

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya

ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya

ನಾವೂರು: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya
error: Content is protected !!