24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

ಕಾಪಿನಡ್ಕ: ಬಳೆಂಜ ಗ್ರಾಮದ ಕಾಪಿನಡ್ಕ ಎಂಬಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ ಹೊಡೆದು ಚಾಲಕ ಸೇರಿದಂತೆ ಪ್ರಯಾಣಿಕರು ಗಾಯಗೊಂಡ ಘಟನೆ ಮೇ 19ರಂದು ಮುಂಜಾನೆ ಸಂಭವಿಸಿದೆ.

ಕಾರು ಬೆಂಗಳೂರು ಕಡೆಯವರದ್ದು ಎನ್ನಲಾಗುತ್ತಿದೆ. ಕಾಪಿನಡ್ಕ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಧರೆಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಆರು ಮಂದಿ ಪ್ರಯಾಣಿಕರು ಇದ್ದರೆನ್ನಲಾಗಿದೆ. ಕಾರಿನ ಎದುರು ಭಾಗ ನುಜ್ಜುಗುಜ್ಜು ಆಗಿದೆ. ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ಬೆಳ್ತಂಗಡಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಗಿದೆ.

Related posts

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

Suddi Udaya

ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸೂಳಬೆಟ್ಟು ಸ.ಕಿ. ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!