39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾಮಾ೯ಡಿ ಘಾಟಿಯಲ್ಲಿ ಬಸ್ಸು ಲಾರಿ ಮುಖಾಮುಖಿ ಡಿಕ್ಕಿ: ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್

ಬೆಳ್ತಂಗಡಿ: ಮಳೆಯ ಅಬ್ಬರಕ್ಕೆ ಚಾರ್ಮಾಡಿ ಘಾಟ್ ನಲ್ಲಿ ಬಸ್ಸು ಲಾರಿ ಮುಖಾಮುಖಿ ಡಿಕ್ಕಿಯಾಗಿ ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್ಉಂಟಾಗಿದೆ.

ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಪ್ರವಾಸಿಗರು ಚಾರ್ಮಾಡಿ ಘಾಟ್ ನಲ್ಲಿ ಪರದಾಟನಡೆಸುವ ಸ್ಥಿತಿ ನಿರ್ಮಾಣವಾಗಿದೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ವರ್ತಕರಿಂದ ಆಟೋ ಚಾಲಕ ರತ್ನಾಕರ ಗೌಡರ ಕಷ್ಟಕ್ಕೆ ಸಹಾಯ ಹಸ್ತ

Suddi Udaya

ಉಜಿರೆ: ಹದಿಹರೆಯದ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!