24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾರುಗಳ ನಡುವೆ ಡಿಕ್ಕಿ: ಓರ್ವನ ಸ್ಥಿತಿ ಗಂಭೀರ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾರು ಕಾರುಗಳ ನಡುವೆ ಡಿಕ್ಕಿ ನಡೆದ ಘಟನೆ ಮೇ 19ರಂದು ಸಂಜೆ ನಡೆದಿದೆ.

ಅಪಘಾತದಲ್ಲಿ ಓರ್ವ ಸ್ಥಿತಿ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ ಉಳಿದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ತೀವ್ರತೆಗೆ ಎರಡು ಕಾರುಗಳು ಜಖಂಗೊಂಡಿದ್ದು ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

Suddi Udaya

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

Suddi Udaya
error: Content is protected !!