23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

ಕಳೆಂಜ ಗ್ರಾಮದ ಮಾಣಿಗೇರಿ ಬಳಿಯ ಅಂಬಿಕಾ ರವರು ಕೂಲಿ ಕೆಲಸ ಮಾಡಿ ಒಂದು ಪುಟ್ಟ ಗುಡಿಸಲಿನಲ್ಲಿ ಜೀವನ‌ ಸಾಗಿಸುತ್ತಿರುವ ಇವರು ಇಂದೋ‌ ನಾಳೆಯೋ ಬೀಳುವ ಹಂತದಲ್ಲಿ ಇರುವ ಗುಡಿಸಲಿಗೆ ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಶ್ರಮದಾನ ಮಾಡಿ, ದಾನಿಗಳ ನೆರವಿನಿಂದ ಒಂದು ತಾತ್ಕಾಲಿಕ ಮನೆಯನ್ನು ನಿರ್ಮಿಸಿಕೊಟ್ಟರು.

ಈ ಸಂದರ್ಭದಲ್ಲಿ ಗಣೇಶ್ ಕಾರ್ಯತ್ತಡ್ಕ, ಉಮೇಶ್ ನಿಡ್ಡಾಜೆ, ಹರೀಶ್ ಕೆ. ಬಿ ಕೊಯಿಲ, ನಿತಿನ್ ಅಶ್ವತಡಿ, ಮಂಜುನಾಥ ಹಾರಿತಕಜೆ, ಮುರ್ಗನ್ ಪ್ರಸಾದ್, ಗಣೇಶ್ ಎಂ. ಕೆ ನಿಡ್ಡಾಜೆ, ಪ್ರಕಾಶ್ ಆಚಾರಿ ಮಣಿಗೇರಿ, ಕಮಲು ಎಲಿಮಾರು ಉಪಸ್ಥಿತರಿದ್ದರು.


Related posts

ಮುಂಡಾಜೆ: ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ “

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್”

Suddi Udaya

ಮುಂಡಾಜೆ ಕಾಯರ್ತೋಡಿ ರಾಧಾ ಹೆಬ್ಬಾರ್‌ರವರ ತೋಟಕ್ಕೆ ನುಗ್ಗಿದ ನೇತ್ರಾವತಿ ನದಿ ನೀರು: 25 ಅಡಿಕೆ ಮರ ಹಾಗೂ 10 ರಬ್ಬರ್ ಮರ ಧರಾಶಾಯಿ

Suddi Udaya

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya

ಸುದ್ದಿ ಉದಯ ವರದಿಯ ಫಲಸ್ರುತಿ: 13 ಕೋಟಿ ವೆಚ್ಚದ ಸಮಗ್ರ ಕುಡಿಯುವ ನೀರಿನ ಯೋಜನೆ : ರಕ್ಷೀತ್ ಶಿವರಾಂ ಹಾಗೂ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ:ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರಕ್ಷಿತ್ ಶಿವರಾಂ

Suddi Udaya

ಲಾಯಿಲ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ಡಿಕ್ಕಿ: ಪಾರೆಂಕಿಯ ಬಾಲಕ ರಂಝಿನ್ ಸಾವು

Suddi Udaya
error: Content is protected !!