25.7 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ತುಳು ಚಿತ್ರರಂಗದ ಖ್ಯಾತ ನಟ ಅರವಿಂದ್ ಬೋಳಾರ್ ಸುಯ೯ ದೇವಸ್ಥಾನಕ್ಕೆ ಭೇಟಿ


ಬೆಳ್ತಂಗಡಿ: ತುಳು ಚಿತ್ರರಂಗದ ತುಳುನಾಡ ಮಾಣಿಕ್ಯ ಎಂದೇ ಪ್ರಖ್ಯಾತಿಯಾಗಿರುವ, ಅರವಿಂದ್ ಬೋಳಾರ್ ಇವರು ಶ್ರೀ ಸದಾಶಿವರುದ್ರ ದೇವಸ್ಥಾನ ಸುರ್ಯಕ್ಕೆ ಇಂದು ಮೇ 20ರಂದು ಭೇಟಿ ನೀಡಿದರು.

ಮಗಳ ವಿವಾಹದ ಕುರಿತು,ಮಣ್ಣಿನ ಹರಕೆ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು, ಜೊತೆಗೆ ಅರವಿಂದ್ ಬೋಳಾರ್ ಅವರ ಪತ್ನಿ ಹಾಗೂ ನವವಿವಾಹಿತ ದಂಪತಿಗಳು ಪಾಲ್ಗೊಂಡಿದ್ದರು.

Related posts

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

Suddi Udaya

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

Suddi Udaya

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya
error: Content is protected !!