30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

ಬೆಳ್ತಂಗಡಿ; ಮೇಲಂತಬೆಟ್ಟು ಸಮೀಪ ಅಕ್ರಮ ಕಲ್ಲುಗಣಿಗಾರಿಕೆ ಪ್ರದೇಶಕ್ಕೆ ತಹಶೀಲ್ದಾರ್ ಹಾಗೂ ಬೆಳ್ತಂಗಡಿ ಪೊಲೀಸರ ತಂಡ ಶನಿವಾರ ದಾಳಿ ನಡೆಸಿ ಉದ್ದೇಶಪೂರ್ವಕವಾಗಿ ಸುಳ್ಳು ಕೇಸ್ ದಾಖಲಿಸಿ ಬೆಳ್ತಂಗಡಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಏಕಾಏಕಿ ಮೇ 18ರಂದು ಮಧ್ಯರಾತ್ರಿ ಮನೆಯಿಂದ ಬಂಧಿಸಿರುವುದರ ವಿರುದ್ಧ ಇಂದು (ಮೇ20) ಬೆಳಿಗ್ಗೆ 11.30 ರಿಂದ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ.

ಸಂತೆಕಟ್ಟೆಯಿಂದ ಬಸ್ ನಿಲ್ದಾಣದವರೆಗೆ ಮೆರವಣಿಗೆಯಲ್ಲಿ ಸಾಗಿ ಮಿನಿ ವಿಧಾನ ಸೌಧದ ಬಳಿ ಪ್ರತಿಭಟನೆ ನಡೆಯಲಿದೆ ಎಂದು ಬೆಳ್ತಂಗಡಿ ಬಿಜೆಪಿ ಮಂಡಲ ತಿಳಿಸಿದೆ.

Related posts

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

Suddi Udaya

ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಶ್ರಮದಾನ

Suddi Udaya
error: Content is protected !!