24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

ಚಾರ್ಮಾಡಿ: ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನ ಬಳಿ ರಸ್ತೆ ಮಧ್ಯದಲ್ಲೇ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು ಕೆಟ್ಟು ನಿಂತ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಬೆಳಿಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಬಸ್ಸು ಕೆಟ್ಟು ನಿಂತಾ ಪರಿಣಾಮ ನೂರಾರು ವಾಹನಗಳು ಫುಲ್ ಟ್ರಾಫಿಕ್ ಜಾಮ್ ಯಾಗಿದ್ದು ಇದರ ಮದ್ಯ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ಸಹಾ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡಿದ್ದು, ಟ್ರಾಫಿಕ್ ಜಾಮ್ ನಿಂದ ಪ್ರವಾಸಿಗರು ಪರದಾಡುವಂತಾಯಿತು.

ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್ ಹಿನ್ನಲೆಯಲ್ಲಿ ವಿಷಯ ತಿಳಿದ ಹೈವೇ ಪೆಟ್ರೋಲ್ ನ ಎ.ಎಸ್.ಐ ಶಶಿ ಮತ್ತು ಪೊಲೀಸ್ ವಾಹನ ಚಾಲಕ ಸ್ಥಳಕ್ಕೆ ಧಾವಿಸಿ ಟ್ರಾಫಿಕ್ ಕ್ಲಿಯರ್ ಮಾಡಲು ಹರಸಹಾಸ ಪಟ್ಟರು.

Related posts

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

Suddi Udaya

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya

ಎಸ್‌ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

Suddi Udaya

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ವಿದ್ಯಾರ್ಥಿನಿಯರಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆಅರ್ಜಿ ಆಹ್ವಾನ: 20 ಸಾವಿರ ಶಿಷ್ಯವೇತನ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಜ.4-5: ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!