April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ ಮೇ 20ರಂದು ಜರುಗಿತು.

ಲಾಯಿಲ ಸಂಗಮ ಮಂದಿರದ ಬಳಿಯಿಂದ ಮೆರವಣಿಗೆ ನಡೆದು ಬೆಳ್ತಂಗಡಿ ಮಿನಿ ವಿಧಾನಸೌಧದ ಬಳಿ ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪ್ ಸಿಂಹ ನಾಯಕ್, ಶಾಸಕ ಹರೀಶ್ ಪೂಂಜ, ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪ್ರಭಾರಿ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಮುಖಂಡರು, ಕಾರ್‍ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

Suddi Udaya

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

Suddi Udaya

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya
error: Content is protected !!