29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದ ಕೇದೆ ವಸಂತ ಬಂಗೇರರ ಅಕಾಲಿಕ ನಿಧನ ಕ್ಷೇತ್ರಕ್ಕೆ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವೆಂದು ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ ತಿಳಿಸಿದರು.

ಕ್ಷೇತ್ರದ ಗೌರವ ಮಾರ್ಗದರ್ಶಿ ಪ್ರೊ| ಕೃಷ್ಣಪ್ಪ ಪೂಜಾರಿ, ಕ್ಷೇತ್ರದ ಪುರೋಹಿತರಾದ ರಾಘವೇಂದ್ರ ಬಾಂಗೀನಾಯ, ಸೋಮೇಗೌಡ ಮುಂತಾದವರು ಮೃತರ ಗುಣಗಾನವನ್ನು ಮಾಡಿದರು.

ಕೋಶಾಧಿಕಾರಿ ವಸಂತ ಸುವರ್ಣ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಜಯರಾಮ ಬಂಗೇರ, ಶ್ರವಣ್ ರಾಜ್, ರಾಮನಾಥ್, ಕೃಷ್ಣ ಶೆಟ್ಟಿ, ಸುರೇಶ್ ಶೆಟ್ಟಿ ಹಾಗೂ ಕ್ಷೇತ್ರದ ಇತರ ಪ್ರತಿನಿಧಿಗಳು ಹಾಜರಿದ್ದರು.

Related posts

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಬಿಲ್ಲವ ಫ್ಯಾಮಿಲಿ‌ ದುಬೈ ವತಿಯಿಂದ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆಯವರಿಗೆ ಗೌರವ ಸನ್ಮಾನ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

Suddi Udaya
error: Content is protected !!