29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

ಬೆಳ್ತಂಗಡಿ: ಮಾಳವಯಾನೆ ಮಲ್ಲವ ಸಮಾಜಾಭ್ಯುದಯ ಸಂಘ ಬೆಳ್ತಂಗಡಿ, ಮಾಳವಯಾನೆ ಮಲ್ಲವರ ಯುವಕ ಸಂಘ ಇದರ 28ನೇ ವರುಷದ ವಾರ್ಷಿಕೋತ್ಸವದ ಪ್ರಯುಕ್ತ ಸಮಾಜ ಬಾಂಧವರಿಗಾಗಿ ಆಟೋಟ ಸ್ಪರ್ಧೆ ಏರ್ಪಡಿಸಲಾತ್ತು.

ಕಾರ್ಯಕ್ರಮವನ್ನು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಭುವನೇಶ್ ಗೇರುಕಟ್ಟೆ ದೀಪ ಬೇಳಗಿಸುವ ಮುಖಾಂತರ ಕಾರ್ಯಕ್ರಮ ಪ್ರಾರಂಭಗೂಂಡಿತ್ತು.

ಈ ಸಂದರ್ಭದಲ್ಲಿ ಸಮಾಜದ ಹೀರಿಯರು ನಿವೃತ ಆರಣ್ಯಧಿಕಾರಿ ಸೀತಾರಾಮ ಹೆಗ್ಡೆ ಕುತ್ಯಾರು, ಮಾಳವ ಯಾನೆ ಮಲ್ಲನ ಸಮಾಜದ ಅಧ್ಯಕ್ಷ ಶಿವಶಂಕರ್, ಕಾರ್ಯದರ್ಶಿ ಮೋನಪ್ಪ ಬೆಳ್ತಂಗಡಿ , ಕೋಶಾಧಿಕಾರಿ ಸತೀಶ್ ರಾಜ್ ಬೆಳ್ತಂಗಡಿ ,ಮಾಳವ ಯಾನೆ ಮಲ್ಲವ ಯುವಕ ಸಂಘದ ಅಧ್ಯಕ್ಷ ಮೋಹನ್ ಬೆಳ್ತಂಗಡಿ, ಕಾರ್ಯದರ್ಶಿ ಈಶ್ವರ ಅಲ್ಲಾಟಬೈಲು , ಕೋಶಾಧಿಕಾರಿ ಲೀಲಾಧರ ಬಂಗಾಡಿ ಉಪಸ್ಥಿತರಿದ್ದರು.

ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಆಗಮಿಸಿ ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ಕೆ. ರಮೇಶ್ ರಾವ್ ಬೆಂಬಲ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya
error: Content is protected !!