31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

ಪುಂಜಾಲಕಟ್ಟೆ : ಇಲ್ಲಿಯ ಕಟ್ಟೆಮನೆ ಉದಯಕುಮಾರ್ ರವರು (77ವ) ಇಂದು(ಮೇ21) ರಾತ್ರಿ ವಿಧಿವಶರಾಗಿದ್ದಾರೆ.

ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳು
ಇಬ್ಬರು ಸಹೋದರಾದ ವಸಂತ್ ಕುಮಾರ್ ಹಾಗೂ ದಿಲೀಪ್ ಕುಮಾರ್ ಅವರನ್ನು ಅಗಲಿದ್ದಾರೆ.

Related posts

ಲಾಯಿಲ: ಎಸ್. ಡಿ. ಪಿ. ಐ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಗಾಗಿ ಆಹಾರ ನಿರೀಕ್ಷಕರಿಗೆ ಮನವಿ

Suddi Udaya

ವಾಲಿಬಾಲ್ ಪಂದ್ಯಾಟ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನ ವಿದ್ಯಾರ್ಥಿ ನಿಸಾರ್ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು: ಬಜಿರೆಯ ಡಾ. ಸುಕೇಶ್ ಕುಮಾರ್ ರವರಿಗೆ ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿ

Suddi Udaya

ಮುಂಡಾಜೆ: ಯಂಗ್ ಚಾಲೆಂಜರ್ಸ್ ನಲ್ಲಿ ಅಣಬೆ ತರಬೇತಿ ಕಾರ್ಯಾಗಾರ

Suddi Udaya

ಎಸ್‌ಡಿಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿ ತಂಡದ ಭೀಷ್ಮಾಸ್ತಮಾನ ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ

Suddi Udaya

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

Suddi Udaya
error: Content is protected !!