April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ: ಜಿಲ್ಲಾ ವೈದ್ಯಕೀಯ ಮಂಡಳಿಯೊಂದಿಗೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿಯಲ್ಲಿ ತಾಲೂಕಿನ ವಿಕಲಚೇತನರ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ಮೇ 21ರಂದು ನಡೆಸಲಾಯಿತು.

ಈ ಶಿಬಿರದ ಮುಂದಾಳತ್ವ ವನ್ನು ತಾಲ್ಲೂಕು ವಿಕಲಚೇತನರ ಮೇಲ್ವಿಚಾರಕರು (MRW ) ಆದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಸಲಾಯಿತು.

ಶಿಬಿರ ನಡೆಸಲು ಸಹಕಾರ ನೀಡಿದ ವಿವಿಧ ಗ್ರಾಮ ಪಂಚಾಯತ್ ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಇದ್ದುಕೊಂಡು ಸಹಕಾರ ನೀಡಿ ತಾಲೂಕಿನ ಅನೇಕ ವಿಕಲಚೇತನರಿಗೆ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯವನ್ನು ಪಡೆದುಕೊಳ್ಳಲು ಸಹಕಾರ ನೀಡಿದರು.

Related posts

ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು

Suddi Udaya

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

Suddi Udaya

ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!