ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ by Suddi UdayaMay 21, 2024May 21, 2024 Share0 ನಾವರ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 22 ರಂದು ದೃಢಕಲಶ ನಡೆಯಲಿದ್ದು, ಈ ಪ್ರಯುಕ್ತ ಇಂದು (ಮೇ 21) ಸಂಜೆ 6 ಗಂಟೆಯಿಂದ ವಾಸ್ತು ಪೂಜೆ ನಡೆಯಲಿದೆ. ಮೇ 22 ರಂದು ಬೆಳಿಗ್ಗೆ 8 ಗಂಟೆಯಿಂದ ಕಲಾಶಭಿಷೇಕ, ಮಹಾಪೂಜೆ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. . Share this:PostPrintEmailTweetWhatsApp