ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಮೇ 26: ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ by Suddi UdayaMay 21, 2024May 21, 2024 Share0 ಉಜಿರೆ: ಮೇ 26 ರಂದು ಭಾನುವಾರ ಬೆಳಿಗ್ಗೆ ಗಂಟೆ 9 ರಿಂದ ಅಪರಾಹ್ನ ಒಂದು ಗಂಟೆ ವರೆಗೆ ಉಜಿರೆಯಲ್ಲಿರುವ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚರ್ಮರೋಗ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿ ಹಾಗೂ ಹೆಸರು ನೋಂದಾಯಿಸಲು ಸಂಪರ್ಕಿಸಿ: ಸಂಚಾರಿ ದೂರವಾಣಿ: 8073349216 / 7760397878 Share this:PostPrintEmailTweetWhatsApp