September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ

ಬೆಳ್ತಂಗಡಿಯ ರಾಜಕಾರಣದಲ್ಲಿ 5 ದಶಕಗಳ ಕಾಲ ಸೇವೆ ಸಲ್ಲಿಸಿ, 5 ಬಾರಿ ಶಾಸಕರಾಗಿ ಆಯ್ಕೆಯಾಗಿ ಅವಿಶ್ರಾಂತ ಜನರ ಸೇವೆಗೈದ ಮಾಜಿ ಶಾಸಕ ವಸಂತ ಬಂಗೇರ ಅವರ ಸ್ಮರಣಾರ್ಥ ಬೆಳ್ತಂಗಡಿಯ ಬಸ್ ತಂಗುದಾಣಕ್ಕೆ ಅವರ ಹೆಸರನ್ನೀಡಬೇಕು ಮತ್ತು ಅವರ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ ಸರಕಾರಕ್ಕೆ ಆಗ್ರಹಿಸಿದ್ದರು.

ಮೇ 21ರಂದು ಮಾಜಿ ಶಾಸಕ ವಸಂತ ಬಂಗೇರರ ಉತ್ತರಕ್ರಿಯೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನುಡಿನಮನದಲ್ಲಿ ಸರಕಾರದ ವತಿಯಿಂದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಡಲಾಗುವುದು ಎಂದು ಈ ಸಂದರ್ಭ ಭರವಸೆ ನೀಡಿದ್ದು, ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣರವರು ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಬಳಂಜ: 38 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಗುರುಪ್ರಸಾದ್ ಹೆಗ್ಡೆ,ಪ್ರ.ಕಾರ್ಯದರ್ಶಿಯಾಗಿ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಗೆ ಅಂತಾರಾಷ್ಟ್ರೀಯ ಕಬ್ಬಡ್ಡಿ ತರಬೇತುದಾರ ರವೀಂದ್ರ ಶೆಟ್ಟಿ ಭೇಟಿ

Suddi Udaya

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ‘ಸೇಪ್ಟಿ ರೈಡ್’ ಜಾಗೃತಿ ಅಭಿಯಾನ

Suddi Udaya

ಪ್ರಬಂಧ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ವಿದ್ಯಾರ್ಥಿನಿ ಇಂದುಮತಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

Suddi Udaya

ಹೊಸ್ತೋಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya
error: Content is protected !!