22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

ನಾವರ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 22 ರಂದು ದೃಢಕಲಶ ನಡೆಯಲಿದ್ದು, ಈ ಪ್ರಯುಕ್ತ ಇಂದು (ಮೇ 21) ಸಂಜೆ 6 ಗಂಟೆಯಿಂದ ವಾಸ್ತು ಪೂಜೆ ನಡೆಯಲಿದೆ.

ಮೇ 22 ರಂದು ಬೆಳಿಗ್ಗೆ 8 ಗಂಟೆಯಿಂದ ಕಲಾಶಭಿಷೇಕ, ಮಹಾಪೂಜೆ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

.

Related posts

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ವಿತರಣೆ

Suddi Udaya

ಕೊಯ್ಯೂರು ಶ್ರೀಕೃಷ್ಣ ಭಜನಾ ಮಂಡಳಿ ಭಜನೋತ್ಸವ

Suddi Udaya

ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!