25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 26: ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ

ಉಜಿರೆ: ಮೇ 26 ರಂದು ಭಾನುವಾರ ಬೆಳಿಗ್ಗೆ ಗಂಟೆ 9 ರಿಂದ ಅಪರಾಹ್ನ ಒಂದು ಗಂಟೆ ವರೆಗೆ ಉಜಿರೆಯಲ್ಲಿರುವ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚರ್ಮರೋಗ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ.


ಹೆಚ್ಚಿನ ಮಾಹಿತಿ ಹಾಗೂ ಹೆಸರು ನೋಂದಾಯಿಸಲು ಸಂಪರ್ಕಿಸಿ: ಸಂಚಾರಿ ದೂರವಾಣಿ: 8073349216 / 7760397878

Related posts

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ ಬಸದಿ, ಜೀರ್ಣೋದ್ಧಾರಕ್ಕೆ 9 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

Suddi Udaya

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಜನಿವಾರ ತೆಗೆಸಿದ ಪ್ರಕರಣ: ತಾಲೂಕು ವಿಪ್ರ ಭಾಂದವರಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya
error: Content is protected !!