28.3 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ತುಳುನಾಡ ನರ್ಸರಿಗೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ

ಶಿಶಿಲ : ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಆಗಮಿಸಿದ ಶಾಸಕ ಹರೀಶ್ ಪೂಂಜಾ ಜಾತ್ರೋತ್ಸವದಲ್ಲಿ ಸ್ಟಾಲ್ ಹಾಕಿದ ಪೆರ್ಲ ಖಂಡಿಗ ಮಾಧವ ಗೌಡ ಇವರ ನೂತನ ನರ್ಸರಿ ತುಳುನಾಡ ನರ್ಸರಿಗೆ ಭೇಟಿ ನೀಡಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಶಿಶಿಲ ಗ್ರಾ. ಪಂ. ಅಧ್ಯಕ್ಷ ಸುಧೀನ್ ಡಿ., ಕರುಣಾಕರ ಶಿಶಿಲ, ರಾಧಾಕೃಷ್ಣ ಗುತ್ತು, ಲಕ್ಷ್ಮೀಶ ಧರ್ಮದಕಳ ಉಪಸ್ಥಿತರಿದ್ದರು.

Related posts

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ಶಿವ ಮತ್ತು ಮುನೀರ್ ಮಾಲೀಕತ್ವದ ಎಸ್ಎಂ ಸ್ಮಶರ್ಸ್ ತಂಡ ವಿನ್ನರ್

Suddi Udaya

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ಪುದುವೆಟ್ಟು ಮಡ್ಯದಲ್ಲಿ ರಸ್ತೆ ಒತ್ತುವರಿ ತೆರವು ಬಳಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭೇಟಿ ನೀಡಿ ಪರಿಶೀಲನೆ

Suddi Udaya

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

Suddi Udaya
error: Content is protected !!