38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಮಂಜ : ಕಲ್ಲೆ ನಿವಾಸಿ ದೇವಕಿ ಕೊಳ್ತಿಗೆ ನಿಧನ

ಬೆಳ್ತಂಗಡಿ:ಕಲ್ಮಂಜ ಗ್ರಾಮದ ಕಲ್ಲೆ ನಿವಾಸಿ ಯಕ್ಷಗಾನ ಕಲಾವಿದ ಕೊಳ್ತಿಗೆ ನಾರಾಯಣ ಗೌಡ ಅವರ ಪತ್ನಿ ದೇವಕಿ ಕೊಳ್ತಿಗೆ (65)ಅಲ್ಪ ಕಾಲದ ಅಸೌಖ್ಯದಿಂದ ಮೇ 22 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಮುಂಡಾಜೆ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾಗಿದ್ದ ಅವರು ಹತ್ತು ಹಲವಾರು ಸಂಘ-ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಅವರಿಗೆ ಪತಿ,ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಇದ್ದಾರೆ.

Related posts

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

Suddi Udaya

ಇಳಂತಿಲ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಶಿಶಿಲ ಹಾ.ಉ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ ಲಕ್ಷ್ಮೀಶ ಗೌಡ ಆಯ್ಕೆ

Suddi Udaya
error: Content is protected !!