24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ ಜೆಸಿಐ ಭಾರತದಿಂದ ಬೆಳ್ತಂಗಡಿ ಜೆಸಿಐ ಗೆ ವಿಶೇಷ ಮನ್ನಣೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ಮಹಿಳಾ ಜೆಸಿ ಮತ್ತು ಜೆಜೆಸಿಯ ಸಹಕಾರದಿಂದ ಹಾಗೂ ತಾಲೂಕಿನ ಇತರ ಸಂಘ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಫೆಬ್ರವರಿಯಲ್ಲಿ ಬೆಳ್ತಂಗಡಿಯ ಅಯ್ಯಪ್ಪ ಗುಡಿಯಿಂದ ಜೆಸಿ ಭವನದವರೆಗೆ ನಡೆದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ
ಜೆಸಿಐ ಭಾರತವು ವಲಯ 15ರಲ್ಲಿ ಬೆಳ್ತಂಗಡಿ ಘಟಕಕ್ಕೆ Top Performer” ಎಂಬ ಮನ್ನಣೆಯನ್ನು ನೀಡಿ ಗೌರವಿಸಿದೆ.

ಜೆಸಿಐ ಬೆಳ್ತಂಗಡಿಯು ಹಮ್ಮಿಕೊಂಡ ಈ ಸಮಾಜಮುಖಿ ಮತ್ತು ಮಹತ್ವವುಳ್ಳ ಕಾರ್ಯಕ್ರಮವನ್ನು ಗುರುತಿಸಿ ಮನ್ನಣೆ ನೀಡಿದೆ.
ಜೆಸಿಐ ಭಾರತದ ವಲಯ 15 ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಿದೆ.

Related posts

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya

ಬಳಂಜ: ಬಂಟರ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ದಿ. ಅನಿಲ್ ನಾಯ್ಗ ಟ್ರೋಫಿಯ ಕ್ರೀಡೋತ್ಸವ: ಸನ್ಮಾನ

Suddi Udaya

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್”

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!