24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

ನಿಡ್ಲೆ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಕುರಿತಂತೆ ರೋಜ್ ಗಾರ್ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಳ್ಳಲಾಯಿತು.

ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ದಿನೇಶ್ ರವರು ನರೇಗಾ ಯೋಜನೆ ಕುರಿತು ಮಾಹಿತಿ ಹಾಗೂ ನರೇಗಾ ಕಾಮಗಾರಿ ಅನುಷ್ಟಾನಿಸುವ ಕುರಿತು ಮಾರ್ಗದರ್ಶನ ನೀಡಿದರು.

ಈ ವೇಳೆ ತಾಂತ್ರಿಕ ಸಹಾಯಕ ಅಭಿಯಂತರರು ಗೌತಮ್ ಪಿ, ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ. ಪಂ.ಕಾರ್ಯದರ್ಶಿ ಕೆ ಪಿ ಕೇಶವ ಗೌಡ,ಗ್ರಾ. ಪಂ ಸಿಬ್ಬಂದಿಗಳಾದ ಮಮತಾ, ವಾರಿಜ, ಶ್ರೀನಿವಾಸ್, ಭರತ್ , ಸಂಜೀವಿನಿ ಯಂ.ಬಿ.ಕೆ ಭವಾನಿ, ಎಲ್. ಸಿ. ಆರ್. ಪಿ ಹರಿಣಾಕ್ಷಿ, ಪಶು ಸಖಿ ಸುಜಾತ, ಕೃಷಿ ಸಖಿ ಸುಮನಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಉಪಸ್ಥಿತರಿದ್ದರು.

Related posts

ಬಾರ್ಯ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್ ರವರಿಗೆ ಮಾತೃವಿಯೋಗ

Suddi Udaya

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

Suddi Udaya
error: Content is protected !!