September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

ಬೆಳ್ತಂಗಡಿ : ಮೇಲಂತಬೆಟ್ಟು ಅಕ್ರಮ ಗಣಿಗಾರಿಕೆ ಆರೋಪದಡಿ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ ಹಿನ್ನೆಲೆ ಪ್ರತಿಭಟನೆ ನಡೆಸಿದ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ಅವರನ್ನು ವಶಕ್ಕೆ ಪಡೆಯಲು ಪೊಲೀಸ್ ಅಧಿಕಾರಿಗಳು ಇಂದು ಅವರ ಗರ್ಡಾಡಿಯ ನಿವಾಸಕ್ಕೆ ಆಗಮಿಸಿದ್ದಾರೆ.

ಎರಡು ಪ್ರಕರಣಗಳಲ್ಲಿ ಒಂದು ಪೊಲೀಸ್‌ ಠಾಣೆಗೆ ಅಕ್ರಮ ಪ್ರವೇಶ ಮಾಡಿ ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಹಾಗೂ ಇನ್ನೊಂದು ಪ್ರತಿಭಟನೆ ವೇಳೆ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಪ್ರಕರಣ ದಾಖಲಾಗಿದೆ.

ಪೊಲೀಸರು ಬಂಧನಕ್ಕೆ ಬಂದ ವಿಷಯ ತಿಳಿಯುತ್ತಲೇ ಹಲವಾರು ಕಾರ್ಯಕರ್ತ ಹರೀಶ್ ಪೂಂಜ ನಿವಾಸಕ್ಕೆ ಆಗಮಿಸಿದ್ದು, ಸರಕಾರದ ವಿರುದ್ಧ ಹಾಗೂ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಮಿನಿಬ್ರಿಡ್ಜ್ ಮಾಸ್ಟರ್ ” ತಾಂತ್ರಿಕ ಸ್ಪರ್ಧೆ

Suddi Udaya

ಯುಟ್ಯೂಬರ್ ಸಮೀರ್ ಎಂಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಉಪನ್ಯಾಸಕ ನಂದಕುಮಾರ್ ಚಿಕಿತ್ಸೆಗೆ ಸ್ಪಂದಿಸದೆ ನಿಧನ

Suddi Udaya

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

Suddi Udaya

ಕೊಕ್ಕಡ : ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ ನಿಧನ

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya
error: Content is protected !!