24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಬಾಜೆ: ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆ

ಶಿಬಾಜೆ: ಶಿಬಾಜೆ ಗ್ರಾಮದ ಐಂಗುಡ ನಿವಾಸಿ ವಾಸು ರಾಣ್ಯ (83 ವ)ರವರು ನಾಪತ್ತೆಯಾದ ಘಟನೆ ಮೇ 21 ರಂದು ನಡೆದಿದೆ.

ಕಾಡಿಗೆ ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ಇರುವ ಕಾರಣ ಮನೆಯವರು ಆತಂಕಗೊಂಡಿದ್ದು, ಸುತ್ತಮುತ್ತಲಿನವರಿಗೆ ವಿಷಯ ತಿಳಿಸಿದ ಬಳಿಕ ಶೌರ್ಯ ವಿಪತ್ತು ನಿರ್ವಹಣಾ ತಂಡ ಶೋಧ ಕಾರ್ಯ ಆರಂಭಿಸಿದೆ. ಇದುವರೆಗೆ ಅವರ ಸುಳಿವು ಲಭಿಸಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿದೆ.

Related posts

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya
error: Content is protected !!