April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

ಬಳಂಜ :ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಜಂಟಿ ಆಶ್ರಯದಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರ ಇತ್ತೀಚೆಗೆ ಬಳಂಜದಲ್ಲಿ ನಡೆಯಿತು.

ವಲಯ ತರಬೇತುದಾರರು ಹಾಗೂ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ರಂಜಿತ್ ಎಚ್ ಡಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ತರಬೇತಿ ನೀಡಿದರು.

ಕಾರ್ಯಕ್ರಮದ ಅದ್ಯಕ್ಷತೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಅಧ್ಯಕ್ಷರು, ಜೆಸಿಐ ಬೆಳ್ತಂಗಡಿಯ ಪೂರ್ವಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ವಹಿಸಿದ್ದರು

ವೇದಿಕೆ ಆಹ್ವಾನವನ್ನು ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್ ನಡೆಸಿದರು, ಜೆಸಿ ಸದಸ್ಯ ಪ್ರಣಾಮ ಶೆಟ್ಟಿ ವಂದಿಸಿದರು. ಸಂಘದ ಪದಾಧಿಕಾರಿಗಳು ಹಾಗೂ ಸ್ವಸಹಾಯ ಸಂಘದ ಸದಸ್ಯರು ಭಾಗವಹಿಸಿದರು.

Related posts

ಮಚ್ಚಿನ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya

ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

Suddi Udaya
error: Content is protected !!