24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

ಕೊಕ್ಕಡ: ಕೊಕ್ಕಡ ಗ್ರಾಮದ ಉಪ್ಪಾರು ಮನೆಯ ಅನಂತರಾಮ ಉಪ್ಪಾರ್ಣ (95 ವ) ಅಲ್ಪಕಾಲದ ಅಸೌಖ್ಯದಿಂದ (ಇಂದು)ಮೇ 23ರ ಮುಂಜಾನೆ ನಿಧನರಾದರು.

ಮೃತರು ಪುತ್ರರಾದ ನೆಲ್ಯಾಡಿ ಶ್ರೀನಿಧಿ ಫೈನಾನ್ಸ್ ಮತ್ತು ಶ್ರೀನಿಧಿ ಬಯೋಪ್ಲೇಟ್ಸ್ ಮಾಲಕ ಸುಬ್ರಹ್ಮಣ್ಯ ಉಪ್ಪಾರ್ಣ, ಶ್ರೀನಿಧಿ ಪ್ರಿಂಟರ್ಸ್ ಮತ್ತು ಗ್ರಾಫಿಕ್ಸ್ ನ ಮಾಲಕ ರಾಜೇಂದ್ರ ಪ್ರಸಾದ್ ಉಪ್ಪಾರ್ಣ, ಬೆಂಗಳೂರು ವಿದ್ಯಾಪೀಠದಲ್ಲಿ ಅರ್ಚಕರಾಗಿರುವ ಶ್ರೀನಿವಾಸ ಮೂರ್ತಿ ಉಪ್ಪಾರ್ಣ ಹಾಗೂ ಮೂವರು ಪುತ್ರಿಯರಾದ ಮಾಧವಿ, ಮಂಜುಳಾ, ಭಾರತಿ ಮತ್ತು ಸೊಸೆಯಂದಿರಾದ ನಿರ್ಮಲ, ಮಮತಾ, ಸುಜಾತ ಸೇರಿದಂತೆ ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜರ ಮನೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು: ನಿನ್ನೆಯ ಡೇಟ್ ಹಾಕಿ ಇಂದು ನೋಟಿಸ್ ನೀಡಿದ ಪೊಲೀಸ್ ಇಲಾಖೆ ಶಾಸಕರ ಪರ ವಕೀಲರ ವಾದ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಹಕಾರದೊಂದಿಗೆ ಮುಂಗಾರು ಮತ್ತು ಹಿಂಗಾರಿನಲ್ಲಿ ತಾಲೂಕಿನಲ್ಲಿ 500 ಎಕ್ರೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಚಂದ್ರಶೇಖರ ಎಲ್. ಮತ್ತು ಮನೆಯವರಿಂದ ಸ್ಟೀಲ್ ತಟ್ಟೆ ಕೊಡುಗೆ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!