September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿದ್ದಂತಹ ಡಾ. ಬಿ ಯಶೋವರ್ಮ ಅವರಿಗೆ ಅವರ ಎರಡನೆಯ ಪುಣ್ಯಸ್ಮರಣೆ ಯಶೋನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಸಹ ಶಿಕ್ಷಕಿ ಶ್ರೀಮತಿ ರಾಮಾರಾಜೇಶ್ ಹಾಗೂ ಶ್ರೀಮತಿ ಆಶಾ ಡಾ.ಯಶೋವರ್ಮರವರ ಪುಸ್ತಕ ಪ್ರೀತಿ,ನಡೆ ನುಡಿ, ಆಗಾಧ ಜ್ಞಾನದ ಬಗ್ಗೆ ನುಡಿದರು.

ನಂತರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ರಕ್ತದೊತ್ತಡ ತಪಾಸಣೆಯನ್ನು ಪೋಷಕರಿಗೆ ಹಾಗೂ ಶಿಕ್ಷಕರಿಗೆ ಹಮ್ಮಿಕೊಳ್ಳಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ನೆರವೇರಿಸಲಾಯಿತು.

Related posts

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಇಳಂತಿಲ ಬಿಜೆಪಿ ಘಟಕದಿಂದ ಪ್ರತಿಭಟನೆ

Suddi Udaya

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya

ಅಳದಂಗಡಿಯಲ್ಲಿ “ನೊಚ್ಚ ಸೆರಾಮಿಕ್ಸ್” ಪ್ರಾರಂಭೋತ್ಸವ: ಶಾಸಕ ಹರೀಶ್ ಪೂಂಜ ಸೇರಿದಂತೆ ಹಲವು ಗಣ್ಯರಿಂದ ಶುಭ ಹಾರೈಕೆ

Suddi Udaya

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಉಜಿರೆಯಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಶುಭಾರಂಭ

Suddi Udaya
error: Content is protected !!