38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

ಉಜಿರೆ : ಮೇ 21ರಂದು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎ ಸ್.ಇ ) ಇಲ್ಲಿ ಶಿಕ್ಷಕರಿಗೆ ಯೋಗ ತರಬೇತಿ ಕಾರ್ಯಕ್ರಮವನ್ನು ಪ್ರಕೃತಿ ಚಿಕಿತ್ಸಾಲಯ ವಿಭಾಗದ ಡಾ. ಶಿವಪ್ರಸಾದ್ ಶೆಟ್ಟಿ ಅವರು ಉದ್ಘಾಟಿಸಿ ಯೋಗವು ನಿಮ್ಮ ಮನಸ್ಸು ಮತ್ತು ದೇಹವನ್ನು ಪುನರುಜ್ಜೀವನಗೊಳಿಸುವ ಸಾಮರ್ಥ್ಯವನ್ನು ಹೊಂದಿದೆ. ಪ್ರತಿ ದಿನ ಯೋಗ ಮಾಡುವ ಜನರು ಯೋಗದ ಅವಧಿಯ ನಂತರ ಚೈತನ್ಯವನ್ನು ಅನುಭವಿಸುತ್ತಾರೆ ಎಂದು ಹೇಳುತ್ತಾ ಯೋಗದ ಮಹತ್ವವನ್ನು ತಿಳಿಸಿದರು.


ಡಾ| ವಿಶಾಖ ಹಾಗೂ ಡಾ| ಗೀತಾ ಶಾಲಾ ಶಿಕ್ಷಕರಿಗೆ ಮುಂದಿನ ಮೂರು ದಿನಗಳ ಕಾಲ ಯೋಗ ತರಬೇತಿಯನ್ನು ನೀಡಲಿದ್ದಾರೆ.
ಸಹ ಶಿಕ್ಷಕಿ ಶ್ರೀಮತಿ ಶಾಂತಿ ಜಾರ್ಜ್ ವೇದಿಕೆಯಲ್ಲಿ ಉಪಸ್ಥಿತಿಯಲ್ಲಿದ್ದರು. ಶಿಕ್ಷಕಿ ಶ್ರೀಮತಿ ಮಧುರ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!