April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

ಬೆಳ್ತಂಗಡಿ: ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭಗೊಂಡಿದೆ ಎಂದು ಉಪನ್ಯಾಸಕಿ ಕಾಮಾಕ್ಷಿ ಅವರು ತಿಳಿಸಿದ್ದಾರೆ.

ಜೂನ್ ತಿಂಗಳಿಂದ ಕೋಚಿಂಗ್ ಕ್ಲಾಸ್ ಲಭ್ಯವಿದೆ. 2023-24 ನೇ ಸಾಲಿನಲ್ಲಿ ಇಲ್ಲಿ ಕೋಚಿಂಗ್ ಪಡೆದ ವಿದ್ಯಾರ್ಥಿಗಳು ನವೋದಯ ಹಾಗೂ ಮೊರಾರ್ಜಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶಾಲೆಗಳಿಗೆ ಪ್ರವೇಶ ಪಡೆದಿರುತ್ತಾರೆ.

ವಾಣಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ತರಬೇತಿ ನೀಡಲಾಗುತ್ತಿದ್ದು 4 ಹಾಗೂ 5 ನೇ ತರಗತಿ ವಿದ್ಯಾರ್ಥಿಗಳಿಗೆ ಕೋಚಿಂಗ್ ನೀಡಲಾಗುತ್ತಿದ್ದು ಹೆಚ್ಚಿನ ಮಾಹಿತಿಗಾಗಿ ಈ ನಂಬರನ್ನು 9901948540 ಸಂಪರ್ಕಿಸಬಹುದಾಗಿದೆ.

Related posts

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya

ಮುಂಡಾಜೆ: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭ

Suddi Udaya

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಸಮಾರೋಪ

Suddi Udaya
error: Content is protected !!