ಬೆಳ್ತಂಗಡಿ: ಕಟ್ಟಡದಲ್ಲಿ ಬೆಂಕಿ ಅನಾಹುತ ಸಂಭವಿಸಿದಾಗ ತಡೆಯಬಹುದಾದಂತಹ ಮುಂಜಾಗ್ರತಾ ಕ್ರಮಗಳ ಬಗ್ಗೆ ಬೆಳ್ತಂಗಡಿ ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮವು ಮೇ 23 ರಂದು ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜರುಗಿತು.

ಅಗ್ನಿಶಾಮಕ ಠಾಣಾಧಿಕಾರಿ ವೆಂಕಟೇಶ್ ಪ್ರಸಾದ್ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.


ನಂತರ ಗುರುವಾಯನಕೆರೆಯಲ್ಲಿ ನೀರಿನ ಮುಂಜಾಗ್ರತಾ ಕ್ರಮದ ಕುರಿತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.

.ರೇಷ್ಮೆರೋಡು ಮರಕಟ್ಟಿಂಗ್ ಬಗ್ಗೆ ಪ್ರಾತ್ಯಕ್ಷಿಕೆ ನಡೆಯಲಿದೆ.